ಭರ್ಜರಿ ಗುಡ್ ನ್ಯೂಸ್: ಗೃಹ ಲಕ್ಷ್ಮಿ ಯೋಜನೆ ಹಣ ಆಗಸ್ಟ್ 30ಕ್ಕೆ ಜಮಾ | Gruhalakshmi Yojana Payment Date




ನಮಸ್ಕಾರ ಸ್ನೇಹಿತರೆ, ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದವರಿಗೆ ಮೊದಲ ಕಂತಿನ ರೂಪಾಯಿ ₹2000/- ಸಾವಿರ ಹಣ ಯಾವ ದಿನಾಂಕದಂದು ನೇರವಾಗಿ ಮನೆಯ ಯಜಮಾನಿ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂದು ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ.


ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದ್ದು ಮನೆ ಯಜಮಾನಗೆ ಮಾಸಿಕ ರೂಪಾಯಿ ₹2000/- ನೀಡುವ ಯೋಜನೆಗೆ ರಾಜ್ಯದಲ್ಲಿ 76% ಶೇಕಡ ರಷ್ಟು ನೋಂದಣಿಯಾಗಿದೆ.

whatss

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹಾಂತ್ವಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಖಾತರಿ ಯೋಜನೆಗೆ ನೋಂದಣಿ ಕಾರ್ಯ ಜುಲೈ 19 ರಿಂದ ಪ್ರಾರಂಭವಾಗಿದ್ದು, ರಾಜ್ಯದಲ್ಲಿ ಈವರೆಗೆ ಶೇಕಡಾ 76%ರಷ್ಟು ಮಹಿಳೆಯರು ನೊಂದಣಿ ಮಾಡಿಸಿದ್ದಾರೆ,  ಈ ಪೈಕಿ ಗ್ರಾಮೀಣ ಭಾಗದಲ್ಲಿ ಶೇಕಡ 80% ಗೃಹಣಿಯರು ನೋಂದಣಿ ಮಾಡಿಸಿದ್ದಾರೆ, ನಗರ ಭಾಗದಲ್ಲಿ 69% ಮಹಿಳೆಯರು ಯೋಜನೆಗೆ ತಮ್ಮ ಹೆಸರು ನೋಂದಾಯಿಸಿದ್ದಾರೆ. ಈ ಮೂಲಕ ಗ್ರಾಮೀಣ ಮಹಿಳೆಯರು ನಗರ ವಾಸಿಯರನ್ನು ಹಿಂದಕ್ಕೆದ್ದಾರೆ. ಇನ್ನು ಜಿಲ್ಲೆಗಳ ಪೈಕಿ ಹಾವೇರಿ ಜಿಲ್ಲೆ ಶೇಕಡ 83 ರಷ್ಟು ಮೊದಲ ಸ್ಥಾನದಲ್ಲಿದೆ ಬೆಂಗಳೂರು ನಗರ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ

ಗೃಹಲಕ್ಷ್ಮಿ ಯೋಜನೆ ಮನೆಯ ಯಜಮಾನಿಗೆ ಪ್ರತಿ ತಿಂಗಳು, ₹2000 ನೀಡುವುದಾಗಿ ಸರ್ಕಾರ ಘೋಷಿಸಿದ್ದು,  ಅದರ ನೋಂದಣಿ ಕಾರ್ಯ ಕೂಡ ಜುಲೈ 19ರಂದು ಪ್ರಾರಂಭವಾಗಿದೆ. ಕರ್ನಾಟಕಒನ್, ಗ್ರಾಮ ಒನ್, ಭಾಪೂಜಿ ಸೇವಾ ಕೇಂದ್ರ ಹಾಗೂ ಬೆಂಗಳೂರು ಒನ್ ನೊಂದಣಿಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ.

ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಜಮಾ ಆಗುವ ದಿನಾಂಕ



ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 30ರಂದು ಮೈಸೂರುನಲ್ಲಿ  ಉದ್ಘಾಟಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ




ಇಲ್ಲಿವರೆಗೆ ಲಕ್ಷ್ಮಿ ಯೋಜನೆಗೆ ನೋಂದಣಿ ಆದವರ ಸಂಖ್ಯೆ ಒಂದು ಕೋಟಿ ಎಂಟು ಲಕ್ಷ ತಲುಪಿದೆ (1.08ಕೋಟಿ). 





ಇನ್ನು ಗ್ರಹಲಕ್ಷ್ಮಿ ಯೋಜನೆಗೆ ಯಾರು ಅರ್ಜಿ ಸಲ್ಲಿಸಿಲ್ಲ, ಅವರು ತಮ್ಮ ಹತ್ತಿರದ ಗ್ರಾಮಒನ್, ಕರ್ನಾಟಕಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಿಗೆ ಸೂಕ್ತವಾದ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಅರ್ಜಿ ನೋಂದಣಿ ಮಾಡಿಕೊಳ್ಳಬಹುದು.



tel share transformed

ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ನಮ್ಮ ಯುಟ್ಯೂಬ್ ಚಾನೆಲ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಹಾಗೂ ಈ ಲೇಖನವನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.

ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ ಧನ್ಯವಾದಗಳು.

****** ಧನ್ಯವಾದಗಳು ********


ಇದನ್ನು ಓದಿ  :